Participated in *Vote thief Gaddi Chod* protest organized by AICC at Ramleela ground, Delhi. AICC President Shri Mallikarjun Kharge, Mrs Sonia Gandhi, Mr. Rahul Gandhi, Mrs. Priyanka Gandhi, Honorable Chief Minister of Karnataka, Mr. Siddaramaiah, KPCC Pr, 15/12/2025
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ, ಎಐಸಿಸಿ ವತಿಯಿಂದ ಹಮ್ಮಿಕೊಂಡಿದ್ದ *ವೋಟ್ ಚೋರ್ ಗದ್ದಿ ಚೋಡ್* ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು.
ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರು , ಶ್ರೀಮತಿ ಸೋನಿಯಾ ಗಾಂಧಿ ಅವರು, ಶ್ರೀ ರಾಹುಲ್ ಗಾಂಧಿ ಅವರು, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು , ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ,ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು,ಸಚಿವರು ಮತ್ತಿತರ ಮುಖಂಡರು ಭಾಗವಹಿಸಿದ್ದರು.
