Wishing well after participating in the Arebhashe Gadinada Utsava organized near the Triveni Sangama in Bhagamandala, 16/04/2025

ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಆಯೋಜನೆಗೊಂಡ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದೆ
 
img