Took the inspection of the construction work of the newly construction, sports residential school and training centre at V.Badaga of Virajpete Taluk, Virajpete assembly constituency today, got information from the relevant officials and discussed with the, 16/06/2026

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ, ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ನಿರ್ಮಾಣ ಕಾಮಗಾರಿಯ ವೀಕ್ಷಣೆಯನ್ನು ಇಂದು ಕೈಗೊಂಡು, ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಗ್ರಾಮಸ್ಥರೊಂದಿಗೆ ಚರ್ಚಿಸಿದ ಸಂದರ್ಭ.