8 new routes and 8 new buses inauguration program was held at Virajpet city KSRTC bus stand., 16/08/2025

ವಿರಾಜಪೇಟೆ ನಗರ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಮಾರ್ಗಗಳನ್ನು ಹಾಗೂ 8 ಹೊಸ ಬಸ್ ಗಳ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. .../div>