Inauguration of newly started LKG and UKG classes by the government in Anganwadi centers of Madikeri Taluk Napoklu, Virajpet assembly constituency., 16/08/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕು ನಾಪೋಕ್ಲುವಿನ ಅಂಗನವಾಡಿ ಕೇಂದ್ರಗಳಲ್ಲಿ ಸರಕಾರ ನೂತನವಾಗಿ ಆರಂಭಿಸಿದ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳ ಉದ್ಘಾಟನೆ ನೆರವೇರಿಸಲಾಯಿತು... 

#ASPonnanna