Shaila K.D. Congratulates Ponnanna on New Responsibility, 16/08/2026

ಸಂಪುಟ ದರ್ಜೆ ಸ್ಥಾನಮಾನ ದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ನನ್ನನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀಮತಿ ಶೈಲಾ ಕೆ.ಡಿ ಅವರು ಅಭಿನಂದಿಸಿ ನೂತನ ಜವಾಬ್ದಾರಿಯ ಯಶಸ್ಸಿಗೆ ಶುಭ ಹಾರೈಸಿ ಸಂದರ್ಭ.