Over 40 BJP Leaders and Activists Join Congress in Ponnampet, 16/09/2026
ಪೊನ್ನಂಪೇಟೆ ತಾಲೂಕಿನ 40ಕ್ಕೂ ಹೆಚ್ಚು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಇಂದು ನನ್ನ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಎಲ್ಲರಿಗೂ ಪಕ್ಷದ ಬಾವುಟವನ್ನು ನೀಡಿ ಶಲ್ಯಾವಧಿಸುವ ಮೂಲಕ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ರವರ ಜೊತೆಗೂಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
