Participated today in the protest organized by KPCC at Freedom Park in Bengaluru against the BJP Central government's price hike policy that is burdening the common people, 17/04/2025

ಕೇಂದ್ರ ಬಿಜೆಪಿ ಸರಕಾರ ಜನಸಾಮಾನ್ಯರ ಮೇಲೆ ಹೇರುತ್ತಿರುವ ಬೆಲೆ ಏರಿಕೆ ನೀತಿ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಕರೆದ ಪ್ರತಿಭಟನೆಯಲ್ಲಿ ಭಾಗವಹಿಸಿದೆ.
 
img