The fifth meeting was held in Vidhana Soudha under the chairmanship of Sri R V Deshpande to submit a report with appropriate recommendations to prevent the ongoing illegalities in Karnataka Lokseva Commission and further improvement in the commission. Att, 17/06/2026

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟವ ಹಾಗೂ ಆಯೋಗದಲ್ಲಿ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ನೀಡಲು ಶ್ರೀ ಆರ್ ವಿ ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಐದನೇ ಸಭೆ ವಿಧಾನಸೌಧದಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿ ಹಲವು ಅಮೂಲ್ಯ ಸಲಹೆಗಳನ್ನು ನೀಡಿದೆ.
ಈ ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಶ್ರೀ ಎಸ್ .ಸುರೇಶ್ ಕುಮಾರ್, ಶ್ರೀ ಹಂಪನಗೌಡ ಬಾದರ್ಲಿ, ಶ್ರೀ ಅರಗ ಜ್ಜಾನೇಂದ್ರ ,ಶ್ರೀ ರಾಘವೇಂದ್ರ ಬಸವರಾಜು ಹಿಟ್ನಾಳ್ ,ಶ್ರೀ ರೂಪಕಲಾ ಎಂ, ಹಾಗೂ ಉನ್ನತ ಅಧಿಕಾರಿಗಳು, ಸರ್ಕಾರದ ನಿವೃತ್ತ ಮುಖ್ಯ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು