The work of the ambitious sports residential school and training centre of the people of the constituency was rapidly moving, observing the work progress, discussing with engineers and locals present on the venue., 17/06/2026
ಕ್ಷೇತ್ರದ ಜನತೆಯ ಮಹತ್ವಾಕಾಂಕ್ಷೆಯ ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿ ಪ್ರಗತಿಯ ವೀಕ್ಷಣೆಯನ್ನು ಮಾಡಿ, ಸ್ಥಳದಲ್ಲಿ ಉಪಸ್ಥಿತರಿದ್ದ ಇಂಜಿನಿಯರ್ ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿದ ಸಂದರ್ಭ.
