**Bhoomi Pooja Held for New Indoor Stadium at Birunani**, 17/11/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸುವ ಹಾಗೂ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಂಗಣ ನಿರ್ಮಾಣ ಮಹತ್ವದ ಹೆಜ್ಜೆಯಾಗಲಿದೆ.