New Auto Stand Inaugurated in Kannangala; Drivers Urged to Serve Within Legal Limits, 17/11/2026
ವಿರಾಜಪೇಟೆ ತಾಲೂಕು ಕಣ್ಣಂಗಾಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿ ಆಟೋ ಮಾಲೀಕರು, ಚಾಲಕರು ಹಾಗೂ ಪ್ರಯಾಣಿಕರಿಗೆ ಶುಭಕೋರಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರ ಬೇಡಿಕೆಯಂತೆ ಆಟೋವನ್ನು ಸ್ವತಃ ಚಲಾಯಿಸಿ, ಅವರಿಗೆ ಕಾನೂನಿನ ಇತಿಮಿತಿಯಲ್ಲಿ ಜನರಿಗೆ ಸೇವೆ ಸಲ್ಲಿಸುವುದರೊಂದಿಗೆ ತಮ್ಮ ಜೀವನೋಪಾಯವನ್ನು ಕಂಡುಕೊಳ್ಳುವಂತೆ ಕಿವಿಮಾತು ಹೇಳಿದೆ.
