A S Ponnanna
ವಿರಾಜಪೇಟೆಯ ಗೃಹ ಕಚೇರಿಯಲ್ಲಿ ನಡೆದ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಪತ್ರ ಹಸ್ತಾಂತರಿಸಿ ಶುಭ ಕೋರಿದ ಸಂದರ್ಭ.