**Ponnampet Girls’ School Visited; Students’ and Staff Concerns Reviewed**, 17/11/2026

ಪೊನ್ನಂಪೇಟೆಯ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸುವುದರ ಜೊತೆಗೆ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಕುಂದುಕೊರತೆಗಳ ಕುರಿತು ಅವರ ಅಹವಾಲುಗಳನ್ನು ಆಲಿಸಲಾಯಿತು.