**Ponnampet Hockey Turf Work Inspected; Officials Directed to Ensure Timely, Quality Completion**, 17/11/2026
ಪೊನ್ನಂಪೇಟೆಯ ಹಾಕಿ ಟರ್ಫ್ ಮೈದಾನಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
