**Sports Hostel Construction in Ponnampet Reviewed; Officials Directed to Ensure Quality and Speed Up Work**, 17/11/2026

ಪೊನ್ನಂಪೇಟೆ ತಾಲೂಕಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕ್ರೀಡಾ ವಸತಿ ನಿಲಯದ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.