Participated in a meeting with officials from the Karnataka Urban Water Supply and Sewerage Board and the Rural Drinking Water and Sanitation Department regarding the multi-village drinking water project, 18/03/2025

ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಬಂಧ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬೈರತಿ ಸುರೇಶ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ,ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರೊಂದಿಗೆ ಭಾಗವಹಿಸಿದ ಸಂದರ್ಭ.
 
img