Forest Minister Ramalinga Reddy Discusses Human-Animal Conflict and Jamma Land Issue, 18/08/2026

ಮಾನವ ಪ್ರಾಣಿ ಸಂಘರ್ಷ ಹಾಗೂ ಜಮ್ಮಾಮಲೆ ಸಮಸ್ಯೆ ಕುರಿತು ಇಂದು ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗ ರೆಡ್ಡಿ ಅವರೊಂದಿಗೆ ವಿಸ್ತೃತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಿದೆ. ಈ ಸಂದರ್ಭದಲ್ಲಿ ಸಮಸ್ಯೆಯನ್ನು ಆಲಿಸಿ ಪೂರಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಸದನ ಕಲಾಪ ಮುಗಿದ ಕೂಡಲೇ ಕೊಡಗಿಗೆ ಭೇಟಿ ನೀಡಿ ವಿವರ ಪಡೆದು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಎಂದು ಭರವಸೆ ನೀಡಿದರು.