Mankala Vaidya Files Nomination for Legislative Assembly Vice President, 18/08/2026
ವಿಧಾನ ಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಶ್ರೀ ಮಂಕಾಳ ವೈದ್ಯ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರೊಂದಿಗೆ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಲಕ್ಷಣ್ ಸವದಿ, ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
