Attended the 42nd annual sports event and wished good luck by Marandodu villagers of Madikeri taluk Kunjila-Kakkabe village panchayat, 18/10/2025
ಮಡಿಕೇರಿ ತಾಲೂಕು ಕುಂಜಿಲಾ -ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡು ಗ್ರಾಮಸ್ಥರು ಹಮ್ಮಿಕೊಂಡಿರುವ, 42ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.