Bhoomi Pooja Held for Virajpet–Palibetta Road Development Under Special Grant, 18/11/2026

ವಿರಾಜಪೇಟೆ ತಾಲೂಕು ಸಿದ್ದಾಪುರದಿಂದ ಪಾಲಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಭೂಮಿಪೂಜೆ ನೆರವೇರಿಸಿ ಮಾತನಾಡುತ್ತಾ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುವ ಈ ರಸ್ತೆಯನ್ನು ಸುಸಜ್ಜಿತಗೊಳಿಸುವ ಉದ್ದೇಶದಿಂದ ವಿಶೇಷ ಅನುದಾನದಡಿ ಅಭಿವೃದ್ಧಿಪಡಿಸಲಾಗುತ್ತಿದೆ.
ಕಾಮಗಾರಿಯನ್ನು ಗುತ್ತಿಗೆದಾರರು ಶೀಘ್ರವಾಗಿ ಹಾಗೂ ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.