Virajpet Taluk Development Works Reviewed; Officials Given Necessary Instructions for Future Projects, 18/11/2026
ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ವರದಿ ಪಡೆದುಕೊಳ್ಳಲಾಯಿತು. ಅಲ್ಲದೆ, ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಅಗತ್ಯ ಸೂಚನೆಗಳನ್ನು ನೀಡಲಾಯಿತು.
