Virajpet Visit: Warm Welcome for CM’s Political Secretary D.K. Shivakumar, 19/08/2026
ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ವಿರಾಜಪೇಟೆಗೆ ಆಗಮಿಸುತ್ತಿರುವ ನನ್ನನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ವೇಳೆ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಅಧ್ಯಕ್ಷರು ನಯನಾ, ಉಪಾಧ್ಯಕ್ಷರು ಜೋಕಿಮ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಪುರಸಭೆ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರು ಫಸಿಯಾ ತಬ್ಸುಂ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಮತೀನ್,ಮುಖಂಡರಾದ ಶಬರೀಶ್ ಶೆಟ್ಟಿ, ಕುಂಡಚ್ಚಿರ ಮಂಜು ದೇವಯ್ಯ, ಕಿರಣ್, ರಾಜೇಶ್ ನಾಯರ್, ಶಶಿ, ಜಗತ್, ಯುವ ಕಾಂಗ್ರೆಸ್ ಶಬೀರ್, ಸಫನ್, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
