Chief Guest Attends 6th Annual Navaratri Utsav at Devarkolli, Encourages Local Talent, 19/10/2026
ಮಡಿಕೇರಿ ತಾಲೂಕು ಮದೆ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ (ರಿ) ದೇವರ ಕೊಲ್ಲಿ ಇವರು ಆಯೋಜಿಸಿದ 6ನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಾಯಿತು.
ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ದಸರಾ ಮಹೋತ್ಸವ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಭಾಗದ ಸ್ಥಳೀಯ ಪ್ರತಿಭೆಗಳಿಗೆ ಈ ದಸರಾ ಉತ್ಸವ ತಮ್ಮ ಕಲಾಪ್ರದರ್ಶನವನ್ನು ನೀಡಲು ವೇದಿಕೆಯನ್ನು ಕಲ್ಪಿಸಿರುವುದು ತುಂಬಾ ಸಂತೋಷ ನೀಡಿದೆ.
