Participates in Model Honalu Light Mat Kabaddi Meet at Gonikoppal, Extends Best Wishes to Players, 19/10/2026
ಗೋಣಿಕೊಪ್ಪಲುವಿನ ಜಿ ಎಂ ಪಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಶಿವಾಜಿ ಯುವಸೇನೆ (ರಿ) ಹಾಗೂ ಶ್ರೀ ಕಾವೇರಿ ದಸರಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದರಿ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಕ್ರೀಡಾಕೂಟದಲ್ಲಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಲಾಯಿತು.
