On the occasion of the Golden Jubilee marking the submission of the first report of the Karnataka State Backward Classes Commission, held at D. Devaraju Arasu Bhavan, Vasanthanagar, Bengaluru, I participated in the event and offered floral tributes to the, 19/11/2025

ಬೆಂಗಳೂರಿನ ವಸಂತನಗರದಲ್ಲಿರುವ ಡಿ.ದೇವರಾಜು ಅರಸು ಭವನದಲ್ಲಿ ಆಯೋಜನೆಗೊಂಡ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರ ಜೊತೆ ಭಾಗವಹಿಸಿ ಶ್ರೀ ಎಲ್ ಜೆ ಹಾವನೂರು ರವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.