Concrete Road Connecting Nayamanda, Kumbera and Korean Families Completed, Opened to Traffic, 19/11/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಮಂಡ, ಕುಂಬೇರ ಹಾಗೂ ಕೊರಿಯಾರು ಕುಟುಂಬಸ್ಥರ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಪಡಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.
ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗುತ್ತಿದೆ.