Happy Basava Jayanti to all the people of the state. Let us pledge to follow Anna Basavanna's Vachanadarsha who wrote the importance of equal society and equality with work and hypocrisy and true vision of life., 20/04/2026
ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
ಕಾಯಕ ಮತ್ತು ದಾಸೋಹದೊಂದಿಗೆ ಸಮಾನತೆ ಹಾಗೂ ಜೀವನದ ಸತ್ಯದರ್ಶನದ ಮಹತ್ವವನ್ನು ಸಾರಿ, ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಅಣ್ಣ ಬಸವಣ್ಣನವರ ವಚನಾದರ್ಶಗಳನ್ನು ನಿತ್ಯ ಜೀವನದಲ್ಲಿ ಪಾಲಿಸುವ ಸಂಕಲ್ಪವನ್ನು ಮಾಡೋಣ.
