The first meeting was chaired by R V Deshpande, president of the committee, to prevent the ongoing illegalities in Karnataka Lokseva Commission and bring further improvement in the commission. Attended the meeting and gave many suggestions. Committee memb, 20/05/2026

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಮತ್ತು ಆಯೋಗದಲ್ಲಿ ಮತ್ತಷ್ಟು ಸುಧಾರಣೆ ತರಲು ನೇಮಕವಾಗಿರುವ ಸದನ ಸಮಿತಿಯ, ಮೊದಲ ಸಭೆಯು ಸಮಿತಿಯ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಹಲವು ಸಲಹೆಗಳನ್ನು ನೀಡಿದೆ.
ಈ ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಹಂಪನಗೌಡ ಬಾದರ್ಲಿ, ಹೆಚ್.ಸಿ. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ರಾಘವೇಂದ್ರ ಬಸವರಾಜ ಹಿಟ್ನಾಳ್‌ ಕೆ., ಶ್ರೀಮತಿ ರೂಪಕಲಾ ಎಂ. ಆರಗ ಜ್ಞಾನೇಂದ್ರ, ಎಸ್. ಸುರೇಶ್ ಕುಮಾರ್, ಮಹೇಶ್ ಟೆಂಗಿನಕಾಯಿ,
ಎಂ.ಟಿ. ಕೃಷ್ಣಪ್ಪ, ಉಪಸ್ಥಿತರಿದ್ದರು.