Hon'ble Chief Minister Shri Siddaramaiah taught the oath ritual of goodwill day celebrated as part of the birth anniversary of the creator of modern India, former Prime Minister Rajiv Gandhi at the Vidhana Soudha Conference Hall today, 20/08/2025
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು..
