Dr. in Bangalore At Babu Rajendra Prasad International Convention Hall and GKVK Hebbal, in collaboration with Higher Education Department and Azim Premji Foundation, participated in the “Deepika” Higher Education Scholarship Program for the students of th, 20/09/2025
ಬೆಂಗಳೂರಿನಲ್ಲಿರುವ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ ಹಾಗೂ ಜಿಕೆವಿಕೆ ಹೆಬ್ಬಾಳ ದಲ್ಲಿ, ಉನ್ನತ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ ಏರ್ಪಡಿಸಿದ್ದ, ರಾಜ್ಯದ ವಿದ್ಯಾರ್ಥಿನಿಯರಿಗಾಗಿ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು..