Foundation Stone Laid for Multispeciality Hospital in Hebbal, 20/09/2026
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೆಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರೊಂದಿಗೆ ಹಾಗೂ ಸಚಿವರುಗಳೊಂದಿಗೆ ನೆರವೇರಿಸಲಾಯಿತು.
