Congress Leader Visits Hospitalised Ramu, Ensures Proper Medical Care, 20/11/2026
ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಭಾಗದ ಕಾಂಗ್ರೆಸ್ ಮುಖಂಡರಾದ ಶ್ರೀ ರಾಮು ಅವರು ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ, ರಾಮು ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
