Meets Senior Politician and Former Minister M.C. Nanayya, Enquires About His Health, 20/11/2026
ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಮುತ್ಸದ್ದಿ ಹಾಗೂ ಮಾಜಿ ಸಚಿವರಾದ ಶ್ರೀ ಎಂ.ಸಿ. ನಾಣಯ್ಯ ಅವರನ್ನು ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿ, ಅವರ ಆರೋಗ್ಯ ಮತ್ತು ಯೋಗಕ್ಷೇಮವನ್ನು ವಿಚಾರಿಸಲಾಯಿತು.