Condolence Message on the Demise of Pope Francis – A Revered Spiritual Leader, 21/04/2025

ಕ್ಯಾಥೋಲಿಕ್ ಸಮುದಾಯದ ಪರಮೋಚ್ಚ ಧರ್ಮ ಗುರುಗಳಾದ *ಪೋಪ್ ಫ್ರಾನ್ಸಿಸ್* ರವರು ಅಸ್ತಂಗತರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ತಮ್ಮ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದ ಇವರು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು,ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಇವರ ಅಪಾರ ಭಕ್ತವೃಂದಕ್ಕೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
 
img