Hon'ble Chief Minister Shri Siddaramaiah participated in the Anti-terrorism day pledge to ministry officers and staff members at the Vidhana Soudha Conference Hall. Home Minister Dr. G Parameshwar, Chief Secretary to Government Dr. Shalini Rajneesh, Chief, 21/05/2026
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರುಗಿದ ಭಯೋತ್ಪಾದನಾ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಶ್ ಉಪಸ್ಥಿತರಿದ್ದರು.
