Massive protest against the leak of NEET exam question paper by Karnataka State Youth Congress at Independence Park, Bangalore along with AICC General Secretary @rssurjewala , Chief Minister @siddaramaiah_official. Ministers Eshwar Khandre, Sudhakar, Bair, 21/05/2026

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala , ಮುಖ್ಯಮಂತ್ರಿಗಳಾದ @siddaramaiah_official ರವರೊಂದಿಗೆ ಭಾಗವಹಿಸಲಾಯಿತು.
ಪ್ರತಿಭಟನೆಯಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಸುಧಾಕರ್, ಬೈರತಿ ಸುರೇಶ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಬಾನು ಚಿಬ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.