Smart class room was inaugurated and greeted after participating as chief guest in the program organized by Eid Milad at Ponnampete Taluk Titimati of Virajpet assembly constituency., 21/09/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ತಿತಿಮತಿಯಲ್ಲಿ, ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಳಿಕ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿ ಶುಭ ಕೋರಲಾಯಿತು.