A S Ponnanna
ಮಡಿಕೇರಿ ತಾಲೂಕು ಭಾಗಮಂಡಲದಲ್ಲಿ ನಡೆದ ಹೋಬಳಿ ಮಟ್ಟದ ಜನಸ್ಪಂದನಾ ಸಭೆಯಲ್ಲಿ ಭಾಗವಹಿಸಿ, ಜನರ ಸಮಸ್ಯೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದೆ.