CM D.K. Shivakumar Participates with Dr. G. Parameshwara and Minister Madhu Bangarappa, 22/08/2026
ಕರ್ನಾಟಕ ರಾಜ್ಯದಲ್ಲಿನ ಸುಮಾರು 500 ಸರ್ಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಿ ಉಚಿತ ಶಿಕ್ಷಣ ನೀಡಲು ಕೈಗೊಂಡ ಯೋಜನೆಯ ಸಭೆಯಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ್, ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ರವರೊಂದಿಗೆ ಭಾಗವಹಿಸಿದ ಸಂದರ್ಭ.
