BJP Leaders and Activists Join Congress in T. Shettigeri, Ponnampet Taluk, 22/10/2026

ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಅಲ್ಲಿಯ ಹಲವಾರು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡರು. ಎಲ್ಲರಿಗೂ ಪಕ್ಷದ ಶಲ್ಯ ಹೊದಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡ ಸಂದರ್ಭ.