Vijayadashami Wishes for Peace, Happiness and Good Health to All, 22/10/2026

ನಾಡಿನ ಸಮಸ್ತ ಜನತೆಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.
ಸಮಸ್ತ ಜನತೆಗೆ ಸುಖ - ಶಾಂತಿ, ನೆಮ್ಮದಿ, ಆರೋಗ್ಯ ಕರುಣಿಸಿ ಕಾಪಾಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ.