Social Welfare Minister Shri H.C Mahadevappa was honoured and officially welcomed to Kodagu district at Madikeri Gandhi Maidan to participate in the Dalits Self-esteem conference organized by Karnataka Dalit Conflict Samiti., 23/02/2026

ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ ದಲಿತರ ಸ್ವಾಭಿಮಾನ ಸಮಾವೇಶದಲ್ಲಿ ಭಾಗವಹಿಸಲು ಮಡಿಕೇರಿಯ ಗಾಂಧಿ ಮೈದಾನಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಹೆಚ್.ಸಿ ಮಹಾದೇವಪ್ಪ ಅವರನ್ನು ಸನ್ಮಾನಿಸಿ ಕೊಡಗು ಜಿಲ್ಲೆಗೆ ಅಧಿಕೃತವಾಗಿ ಸ್ವಾಗತಿಸಲಾಯಿತು.