Pre-Matric Boys Student Hall work being constructed by Scheduled Classes Welfare Department in Kutta village, Ponnampete taluk is almost completed, students will be provided accommodation as soon as the last phase of works are completed., 23/05/2026
ಪೊನ್ನಂಪೇಟೆ ತಾಲೂಕು ಕುಟ್ಟ ಗ್ರಾಮದಲ್ಲಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಕೊನೆ ಹಂತದ ಕಾಮಗಾರಿಗಳು ಮುಗಿದೊಡನೆ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು
