Hon'ble Chief Minister Shri Siddaramaiah gave explanation regarding the subjects of formation of Assembly committee for immediate settlement of Jammabane and other revenue issues which are haunting the people of Kodagu, requested to get a solution soon., 23/08/2025
ಕೊಡಗಿನ ಜನತೆಯನ್ನು ಕಾಡುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯ ವಿಷಯಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಲಾಯಿತು.....
