Visited Hudikeri in Ponnampete Taluk today along with Hon'ble Health Minister Shri Dinesh Gundurao and conducted site visit of the community hospital intended to be established here.., 23/09/2025
ಮಾನ್ಯ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರೊಂದಿಗೆ ಇಂದು ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಭೇಟಿ ನೀಡಿ ಇಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಮುದಾಯ ಆಸ್ಪತ್ರೆಯ ಸ್ಥಳ ವೀಕ್ಷಣೆಯನ್ನು ನಡೆಸಲಾಯಿತು.
