Attended the progress inspection meeting of houses approved under rural housing projects to the homeless in Kodagu district at Taluk Panchayat Hall of Ponnampete taluk., 24/02/2026

ಪೊನ್ನಂಪೇಟೆ ತಾಲೂಕಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ನಿವೇಶನ ರಹಿತರಿಗೆ ನಿವೇಶನ ಒದಗಿಸಿ ಹಕ್ಕುಪತ್ರ ಗಳನ್ನು ನೀಡುವ ಕುರಿತು ಹಾಗೂ ಗ್ರಾಮೀಣ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು.