Participated in Kerala Assembly Election Campaign - 2026, favouring Indian National Congress candidates, along with Power minister of GoK Mr KJ George, Urban Development Minister Mr Byrathi Suresh and other dignitaries. , 24/02/2026
ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಫೆಬ್ರವರಿ 24ರಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ಅವರೊಂದಿಗೆ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಭಾಗವಹಿಸಲಾಯಿತು.
