A S Ponnanna
ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಪಂಚಾಯತ್ ವ್ಯಾಪ್ತಿಯ ತಾವಳಗೇರಿ ಭಾಗದ ಕೈಬುಲೀರ ಐನ್ ಮನೆಗೆ ಹೋಗುವ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಶುಭ ಕೋರಲಾಯಿತು.