Traditional Coconut Shooting Competition and Felicitation Ceremony Held at Madikeri Taluk’s Madhe Gram Panchayat for Navratri, 24/10/2026

ಮಡಿಕೇರಿ ತಾಲೂಕು ಮದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅವಂದೂರಿನ, ಶ್ರೀ ಗೋಪಾಲಕೃಷ್ಣ, ಈಶ್ವರ-ಶಾಸ್ತಾವು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನವರಾತ್ರಿ ಪ್ರಯುಕ್ತ ಆಯೋಜನೆಗೊಂಡ, ಸಾಂಪ್ರದಾಯಿಕ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.